ಲಂಚ ನೀಡಿಕೆ ಆರೋಪದಡಿ ಭಾರತದ ಉಧ್ಯಮಿ ಗೌತಮ್ ಅದಾನಿ ವಿರುದ್ಧದ ಆರೋಪಗಳು ಇಂದು ಷೇರುಮಾರುಕಟ್ಟೆಯನ್ನೇ ಅಲ್ಲೋಲ ಕಲ್ಲೋಲವಾಗಿಸಿ ಭಾರಿ ಕುಸಿತಗೊಂಡಿದ್ದ ಭಾರತೀಯ ಷೇರುಮಾರುಕಟ್ಟೆ ವಹಿವಾಟು ಅಂತ್ಯದ ಹೊತ್ತಿಗೆ ಚೇತರಿಸಿಕೊಂಡು ಇಳಿಕೆ ಪ್ರಮಾಣವನ್ನು ಕಡಿಮೆ ಮಾಡಿಕೊಂಡಿದೆ.
ಸತತ 2 ದಿನಗಳಿಂದ ಏರಿಕೆಯಲ್ಲಿ ಸಾಗಿದ್ದ ಭಾರತೀಯ ಷೇರುಮಾರುಕಟ್ಟೆ ಗುರುವಾರ ಮತ್ತೆ ತಲ್ಲಣಿಸಿದ್ದು, ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಸೂಚ್ಯಂಕಗಳು ಕುಸಿತದೊಂದಿಗೆ ವಹಿವಾಟು ಅಂತ್ಯಗೊಳಿಸಿವೆ.
ಲಂಚ ನೀಡಿಕೆ ಆರೋಪದಡಿ ಭಾರತದ ಉಧ್ಯಮಿ ಗೌತಮ್ ಅದಾನಿ ವಿರುದ್ಧದ ಆರೋಪಗಳು ಇಂದು ಷೇರುಮಾರುಕಟ್ಟೆಯನ್ನೇ ತಲ್ಲಣಗೊಳಿಸಿದ್ದು ಭಾರಿ ಕುಸಿತಗೊಂಡಿದ್ದ ಭಾರತೀಯ ಷೇರುಮಾರುಕಟ್ಟೆ ವಹಿವಾಟು ಅಂತ್ಯದ ಹೊತ್ತಿಗೆ ಚೇತರಿಸಿಕೊಂಡು ಇಳಿಕೆ ಪ್ರಮಾಣವನ್ನು ಕಡಿಮೆ ಮಾಡಿಕೊಂಡಿತು.