ಕರ್ನಾಟಕ

ಹರಿಯಾಣದಲ್ಲಿ ಬಿಜೆಪಿ ಗೆಲುವು : ಬೆಳಗಾವಿಯಲ್ಲಿ ಕಾರ್ಯಕರ್ತರ ವಿಜಯೋತ್ಸವ

ಬಿಜೆಪಿ ಶಾಸಕರಿಂದಲೇ ಡೊಳ್ಳು ಬಾರಿಸಿ, ಸಿಹಿ ತಿನಿಸಿ ವಿಜಯೋತ್ಸವದ ಸಂಭ್ರಮವನ್ನು ಆಚರಣೆ ಮಾಡಿದ್ದಾರೆ. 'ಹರ್ ಹರ್ ಮೋದಿ ಘರ್ ಘರ್ ಮೋದಿ' ಎಂದು ಜೈಕಾರ ಕೂಗುತ್ತಾ ಸಂಭ್ರಮವನ್ನ ಆಚರಿಸಿದ್ದಾರೆ. ಬಿಜೆಪಿ ಬಾವುಟ ಹಿಡಿದು ಕಾರ್ಯಕರ್ತರ ಸಂಭ್ರಮಿಸಿದ್ದಾರೆ.

ಬೆಳಗಾವಿ : ಹರಿಯಾಣದಲ್ಲಿ ಬಿಜೆಪಿ ಗೆಲುವು ಹಿನ್ನೆಲೆ, ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವನ್ನು ಸಂಭ್ರಮಿಸಿದ್ದಾರೆ. ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆದಿದ್ದು, ಶಾಸಕರ ಸ್ವ ಕಚೇರಿಯಲ್ಲಿ  ಗೆಲುವಿನ ಸಂಭ್ರಮಿಸಿದ್ದಾರೆ.

ಇದೇ ವೇಳೆ ಬಿಜೆಪಿ ಶಾಸಕರಿಂದಲೇ ಡೊಳ್ಳು ಬಾರಿಸಿ, ಸಿಹಿ ತಿನಿಸಿ ವಿಜಯೋತ್ಸವದ ಸಂಭ್ರಮವನ್ನು ಆಚರಣೆ ಮಾಡಿದ್ದಾರೆ. 'ಹರ್ ಹರ್ ಮೋದಿ ಘರ್ ಘರ್ ಮೋದಿ' ಎಂದು ಜೈಕಾರ ಕೂಗುತ್ತಾ ಸಂಭ್ರಮವನ್ನ ಆಚರಿಸಿದ್ದಾರೆ. ಬಿಜೆಪಿ ಬಾವುಟ ಹಿಡಿದು ಕಾರ್ಯಕರ್ತರ ಸಂಭ್ರಮಿಸಿದ್ದಾರೆ.